ಗೃಹಜ್ಯೋತಿ ಅರ್ಜಿ : ಮತ್ತೊಂದು ಮಹತ್ವದ ಬದಲಾವಣೆ, ಇನ್ನು ಅರ್ಜಿ ಸಲ್ಲಿಸದೆ ಇರುವ ಗ್ರಾಹಕರು ತಪ್ಪದೆ ನೋಡಿ

 

ಗೃಹಜ್ಯೋತಿ ಅರ್ಜಿ : ಮತ್ತೊಂದು ಮಹತ್ವದ ಬದಲಾವಣೆ ಇನ್ನು ಅರ್ಜಿ ಸಲ್ಲಿಸದೆ ಇರುವವರು   ತಪ್ಪದೆ  ನೋಡಿ....!






* ಯೋಜನೆ ಯಲ್ಲಿ ಆಗಿರುವಂತಹ ಮಹತ್ವದ ಬದಲಾವಣೆಯ ಬಗ್ಗೆ ನಿಮಗೆ ಮಾಹಿತಿಯನ್ನು ತಿಳಿದುಕೊಳ್ಳಿ 
ಹೌದು ನೀವಿನ್ನು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿಲ್ಲ ಎಂದರೆ ದಯವಿಟ್ಟು

* ಗೃಹ ಜ್ಯೋತಿ ಯೋಜನೆಗೆ ನೋಂದಾಯಿಸುವಾಗ ನೀವು ಸೇವಾ ಸಿಂಧು ಪೋರ್ಟಲ್ ನ ಬದಲಾಗಿ ವಿಶೇಷವಾಗಿ ಖಾತರಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ನಿಯೋಜಿಸಲಾದ ಹೊಸ ವೆಬ್ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಈ ಹೊಸ ವೆಬ್ ಸೈಟ್ ನಲ್ಲಿ ನೀವು ಗೃಹ ಜ್ಯೋತಿ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಕೇವಲ ಗೃಹ ಜ್ಯೋತಿ ಯೋಜನೆಗಳಿಗೆ ಇದೇ ವೆಬ್ ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

* ನಿಮ್ಮ ಮನೆಯ ವಿದ್ಯುತ್ ಮೀಟರ್ ಇರುವ ವ್ಯಕ್ತಿಯು ನಿಧನ ಹೊಂದಿದ್ದರೆ ಅಥವಾ ಅವರ ಆಧಾರ್ ಕಾರ್ಡ್ ಹೆಸರು ಸರಿಯಾಗಿ ಇಲ್ಲದೇ ಇದ್ದರೆ ಆಗ ನೀವು ಮನೆಯ ಸದಸ್ಯರು ಎನ್ನುವ ಆಪ್ಷನ್ ಸೆಲೆಕ್ಟ್ ಮಾಡಿಕೊಂಡು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. ಕೆಳಗೆ ಕೊಡಲಾದ ಲಿಂಕ್ ಮೂಲಕ ನೀವು ನೇರವಾಗಿ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಿ


ನಿಮ್ಮ ಆಧಾರ್ ಕಾರ್ಡ್, ವಿದ್ಯುತ್ ಬಿಲ್ ನಲ್ಲಿರುವ ಕಸ್ಟಮರ್ ಐಡಿ ನಂಬರ್ ಮತ್ತು * ನಿಮ್ಮ ಮೊಬೈಲ್ ಸಂಖ್ಯೆ ಮಾತ್ರ. ಇವುಗಳನ್ನು ಹೊರತುಪಡಿಸಿ ನೀವು ಯಾವುದೇ ದಾಖಲಾತಿಗಳನ್ನು ಅಪ್ಲೋಡ್ ಮಾಡುವ ಅಗತ್ಯ ಇಲ್ಲ ಹಾಗೂ ಈ ಸಲ್ಲಿಸಲು ಯಾವುದೇ ಕೊನೆ ದಿನಾಂಕ ನಿಗದಿ ಮಾಡಿಲ್ಲ ಹಾಗಾಗಿ ಯಾರೂ ಚಿಂತೆ ಮಾಡದೆ ಯಾವಾಗ ಬೇಕಾದರೂ ಅರ್ಜಿಯನ್ನು ಮೊಬೈಲ್ ಫೋನ್ ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದು.


ಅರ್ಜಿ ಸಲ್ಲಿಸಲು ನೇರವಾದ ಲಿಂಕ್ ಮತ್ತು ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವ ಲೈವ್ ವಿಡಿಯೋ ಕೆಳಗಿದೆ ದಯವಿಟ್ಟು ನೋಡಿ ಅರ್ಜಿ ಸಲ್ಲಿಸಿ

ಗೃಹಜ್ಯೋತಿ ಯೋಜನೆ ಆನ್ಲೈನ್ ಅರ್ಜಿ:

ಈ ಯೋಜನೆಯ ಲಾಭ ಪಡೆಯಲು ಇಚ್ಚಿಸುವ ಫಲಾನುಭವಿಗಳು  ಸೇವಾ ಸಿಂಧು ಪೋರ್ಟಲ್‌ನಲ್ಲಿ ವಿಶೇಷವಾಗಿ ರೂಪಿಸಿರುವ https://sevasindhugs.karnataka.gov.in/ ವಿಳಾಸದಲ್ಲಿ ಲಾಗಿನ್ ಆಗಿ ನೋಂದಾಯಿಸಬೇಕು.

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್   https://sevasindhugs.karnataka.gov.in/ 


step 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾ




step2 :ಎಸ್ಕಾಂ ಹೆಸರು, ಖಾತೆ ಸಂಖ್ಯೆ, ಇಲ್ಲಿ 3 ಆಯ್ಕೆಗಳಿದ್ದು ಬಾಡಿಗೆದಾರರು/ ಮಾಲೀಕರು/ ಕುಟುಂಬದ ಸದಸ್ಯರು) ಎಂದಿದೆ, ಆಧಾರ್ ಸಂಖ್ಯೆ, ಅರ್ಜಿದಾರರ ಹೆಸರು, ಸಂವಹನಕ್ಕಾಗಿ ದೂರವಾಣಿ ಸಂಖ್ಯೆ ಅಗತ್ಯವಿರುವ ವಿವರಗಳನ್ನು ಇಲ್ಲಿ ನಮೂದಿಸಿ.




step 3: ಎಲ್ಲಾ ಸರಿಯಾದ ಮಾಹಿತಿಯನ್ನ ನಮೂದಿಸಿ  ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ




step 4: ನಂತರ ಕೆಳಗಡೆ ಈ ರೀತಿಯಾಗಿ ನಿಮಗೆ ಸ್ವೀಕೃತಿ ಪತ್ರ ದೊರೆಯುತ್ತದೆ

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್  



No comments: