ಹೌದು ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಗೆ ಹೊಸ ದಿನಾಂಕವನ್ನು ನಿಗದಿಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಅರ್ಜಿಯನ್ನು ಅರ್ಜಿ ಸಲ್ಲಿಸಿದ ಮಹಿಳೆಯರಿಗೆ ಹೊಸದಾಗಿ ಪಿಂಕ್ ಸ್ಮಾರ್ಟ್ ಕಾರ್ಡ್ ಅನ್ನು ನೀಡುವುದರ ಬಗ್ಗೆ ಡಿಕೆಶಿ ಶಿವಕುಮಾರ್ ಅವರು ಪತ್ರಿಕಾ ವರದಿ ಮಾತನಾಡಿದ್ದಾರೆ. ಇದರ ಬಗ್ಗೆ ಸಂಪೂರ್ಣವಾಗಿ ಮಾಹಿತಿ ಬೇಕಾದರೆ ನಮ್ಮ ಲೇಖನವನ್ನ ಸಂಪೂರ್ಣವಾಗಿ ಓದಿ..
ಹೆಚ್ಚಿನ ಮಾಹಿತಿಗಾಗಿ ಟೆಲಿಗ್ರಾಂ ಗ್ರೂಪ್ಗೆ ಸೇರಿಕೊಳ್ಳಿ.
ಗೃಹಲಕ್ಷ್ಮಿ ಯೋಜನೆಯ ಪಿಂಕ್ ಸ್ಮಾರ್ಟ್ ಕಾರ್ಡ್
ಹೌದು ಈಗಾಗಲೇ ನಿಮಗೆ ತಿಳಿದಂತೆ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯೆಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಇದೇ ತಿಂಗಳು 28 ಅಥವಾ 30ನೇ ತಾರೀಕಿನ ಒಳಗಡೆಗೆ ಬೆಳಗಾವಿಯಲ್ಲಿ ಚಾಲನೆ ನೀಡುವುದಾಗಿ ಡಿಕೆ ಶಿವಕುಮಾರ್ ನೀಡಿದ್ದಾರೆ. ಅದರ ಜೊತೆಗೆ ಅದೇ ದಿನ ಪಿಂಕ್ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಕೂಡ ಪ್ರದರ್ಶನ ಮಾಡಲಾಗುತ್ತದೆ ಅಗಸ್ಟ್ 28 ಅಥವಾ 30ನೇ ತಾರೀಕಿನಲ್ಲಿ ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದು
ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ, ರಾಹುಲ್ ಗಾಂಧಿ, ಹಾಗೂ ಎಐಸಿಸಿ ಅಧ್ಯಕ್ಷ, ಮಲ್ಲಿಕಾರ್ಜುನ್ ಖರ್ಗೆ,ಅವರು ಕೂಡ ಈ ಈ ಸಮಾರಂಭದಲ್ಲಿ ಹಾಜರಾಗುತ್ತಿದ್ದಾರೆ.ಅದೇ ರೀತಿಯಾಗಿ ರಾಜ್ಯದ 11 ಸಾವಿರ ಕಡೆ ಏಕಕಾಲಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ ಮತ್ತು ಅದೇ ಸಮಯದಲ್ಲಿ ಪಿಂಕ್ ಕಾರ್ಡ್ ಮಾದರಿಯನ್ನು ಕೂಡ ಪರಿಚಯಿಸಲಿದ್ದಾರೆ.
ಪಿಂಕ್ ಸ್ಮಾರ್ಟ್ ಕಾರ್ಡ್ ಯಾವುದಕ್ಕಾಗಿ ಉಪಯೋಗ
ಬೆಂಗಳೂರಿನ ಆಡಳಿತ ಸೌಧ ವಿಕಾಸ ಸೌಧದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಸುದ್ದಿಗೋಷ್ಠಿ ಯೊಂದಿಗೆ ಮಾತನಾಡಿ, ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ಪಿಂಕ್ ಸ್ಮಾರ್ಟ್ ಕಾರ್ಡ್ ಅನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ಈ ಪಿಂಕ್ ಸ್ಮಾರ್ಟ್ ಕಾರ್ಡ್ ಅನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು,
ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹೆಬ್ಬಾಳ್ಕರ್ ಅವರು ಈಗ ಯಾರೆಲ್ಲಾ ಅರ್ಜಿಯನ್ನ ಸಲ್ಲಿಸಿದ್ದೀರಿ ಅವರಿಗೆ ಈ ಪಿಂಕ್ ಸ್ಮಾರ್ಟ್ ಕಾರ್ಡ್ ನ ಒಂದು ನಿಮ್ಮ ಹೆಸರು ನಿಮ್ಮ ಫೋಟೋ ಸಮೇತ, ಕಾರ್ಡ್ ಬರುತ್ತದೆ.ಯಾರೆಲ್ಲಾ ಗೃಹಲಕ್ಷ್ಮಿ ಯೋಜನೆಯಿಂದ ಹಣ ಪಡೆಯುತ್ತೀರಿ, ಅಂತವರಿಗೆ ಮಾತ್ರ ಈ ಕಾರ್ಡ್ ಸಿಗುತ್ತದೆ. ಇದೇ ತಿಂಗಳು 28 ಅಥವಾ 30ನೇ ತಾರೀಕಿನ ಒಳಗಡೆಗೆ ನಿಮಗೆ ಈ ಪಿಂಕ್ ಕಾರ್ಡ್ ಸಿಗುತ್ತದೆ..
Thans you........💓💓
----------------------------------------------------------------------------------------------------------------------------------- ಹಾಗೆ ನಮ್ಮ ಯುಟ್ಯೂಬ್ ಚಾನೆಲ್ ಫೇಸ್ಬುಕ್ ಟ್ವಿಟ್ಟರ್ ಇನ್ ವೆಬ್ ಸೈಟ್ ಗೆ ಭೇಟಿ ನೀಡಿ
-------------------------------------------------------------------------------------------------------------------------
ದಯವಿಟ್ಟು ಗಮನಿಸಿ: ಸಾರ್ವಜನಿಕ ಸೇವಾ ಯೋಜನೆಗಳು ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಹಾಕುತ್ತಿಲ್ಲ.
**** ಲೇಖನ ಮುಕ್ತಾಯ ****
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು, Youtube ಲಿಂಕ್ ಮೇಲೆ ಕ್ಲಿಕ್ ಮಾಡಿ
ಹಾಗೆ ನಮ್ಮ ಯುಟ್ಯೂಬ್ ಚಾನೆಲ್ ಫೇಸ್ಬುಕ್ ಟ್ವಿಟ್ಟರ್ ಇನ್ ವೆಬ್ ಸೈಟ್ ಗೆ ಭೇಟಿ ನೀಡಿ
-------------------------------------------------------------------------------------------------------------------------
ದಯವಿಟ್ಟು ಗಮನಿಸಿ: ಸಾರ್ವಜನಿಕ ಸೇವಾ ಯೋಜನೆಗಳು ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಹಾಕುತ್ತಿಲ್ಲ.
**** ಲೇಖನ ಮುಕ್ತಾಯ ****
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು, Youtube
ಲಿಂಕ್ ಮೇಲೆ ಕ್ಲಿಕ್ ಮಾಡಿ


No comments: