ಎಲ್ಲರಿಗೂ ನಮಸ್ಕಾರ. ಇವತ್ತಿನ ಮಾಹಿತಿ ಪ್ರಕಾರ ಉಚಿತವಾಗಿ ಹೊಲಿಗೆ ಯಂತ್ರ ಪಡೆಯಲು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ. ಹೌದು ಸರ್ಕಾರದ ವತಿಯಿಂದ ಉಚಿತವಾಗಿ ಹಲಗಿ ಕೇಂದ್ರವನ್ನ ಪಡೆಯಲು ಅವಕಾಶವನ್ನ ಕಲ್ಪಿಸಿ ಕೊಟ್ಟಿದ್ದಾರೆ. ಆದರೆ ಈ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಯಾವ ಯಾವ ಜಿಲ್ಲೆಯವರು ಈ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು. ಅರ್ಜಿಯನ್ನ ಸಲ್ಲಿಸುವುದು ಹೇಗೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು. ಇವೆಲ್ಲ ಮಾಹಿತಿಗಳ ಬಗ್ಗೆ ಸಂಪೂರ್ಣವಾಗಿ ಈ ಕೆಳಗಿನಂತೆ ಈ ವರದಿ ಮೂಲಕ ನಿಮಗೆ ತಿಳಿಸುತ್ತಿದ್ದೇನೆ ಸಂಪೂರ್ಣವಾಗಿ ಈ ಮಾಹಿತಿಯನ್ನು ಓದಿ ಅರ್ಥ ಮಾಡಿಕೊಳ್ಳಿ, ನೀವು ಕೂಡ ಅರ್ಜಿಯನ್ನು ಸಲ್ಲಿಸಿ. ಹೆಚ್ಚಿನ ಮಾಹಿತಿಗಾಗಿ ಕೆಳಗಿರುವಂತಹ ಟೆಲಿಗ್ರಾಂ ಗ್ರೂಪಿಗೆ ಸೇರಿಕೊಳ್ಳಿ.
ಹೊಲಿಗೆ ಯಂತ್ರ ಪಡೆಯುವುದು ಹೇಗೆ
ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಿಂದ ಈ ಅಧಿಸೂಚನೆಯನ್ನು ಹೊರಡಿಸಲಾಗಿದೆ ಪ್ರಸ್ತುತ ಚಿಕ್ಕಮಂಗಳೂರು ಮೈಸೂರು ತುಮಕೂರು ಹಾಗೂ ಮಂಡ್ಯ ಜಿಲ್ಲೆದವರಿಗೆ ಈ ಉಚಿತ ವಲಗೆ ಯಂತ್ರಗಳನ್ನ ಪಡೆಯಲು ಆರಂಭ ಮಾಡಿದ್ದಾರೆ. ೯ ಸದ್ಯಕ್ಕೆ ಕೇವಲ ನಾಲ್ಕು ಜಿಲ್ಲೆದವರಿಗೆ ಮಾತ್ರ ಉಚಿತ ಹೊಲಿಗೆ ಯಂತ್ರವನ್ನು ಕೊಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಮುಂದೆ ಎಲ್ಲ ಜಿಲ್ಲೆಯವರೆಗೂ ಕೊಡುವ ಸಾಧ್ಯತೆ ಇದೆ. 2023 24ನೇ ಸಾಲಿನಲ್ಲಿ ವಿವಿಧ ಯೋಜನೆ ಅಡಿ ವೃತ್ತಿ ನಿರಂತ ಗ್ರಾಮೀಣ ಕುಶಲಕರ್ಮಿ ಗುಡಿ ಕೈಗಾರಿಕೆಯಲ್ಲಿ ತೊಡಗಿರುವ. ಅಭ್ಯರ್ಥಿಗಳು ತಮ್ಮ ಕಸುಬನ್ನು ಮುಂದುವರಿಸಿಕೊಂಡು ಹೋಗಲು ಇಲಾಕ ಸೌಲಭ್ಯವನ್ನು ಪಡೆಯಲು ಇಚೈಸಿದ್ದಲ್ಲಿ ಆನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
ಸರ್ಕಾರವು ಒದಗಿಸುವಂತಹ ಉಚಿತ ವಲಗೆ ಯಂತ್ರಕ್ಕೆ ಉಪಕರಣವನ್ನು ನೀಡುವುದರ ಜೊತೆಗೆ ಇನ್ನು ಕೆಲವು ಯೋಜನೆಗಳನ್ನು ನೀಡುತ್ತಿದ. ಇನ್ನು ಕೆಲವು ಯೋಜನೆಗಳು ಹೀಗಿವೆ.
ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಯೋಜನೆ ಅಡಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಮತ್ತು ವಿದ್ಯುತ್ ಚಾಲಿತ ಒಳಗೆ ಯಂತ್ರ ಮರಗೆಲಸ ಕೆಲಸ ಹಾಗೂ ದೋಣ ಉಪಕರಣಗಳನ್ನು ಪಡೆಯಬಹುದು.
ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕುಶಲಕರ್ಮಿಗಳಿಗೆ ಬಂಡವಾಳ ಹೂಡಿಕೆ ಸಹಾಯಧನ ಯೋಜನೆ ಅಡಿ ಸಹಾಯಧನ ನೀಡಲಾಗುತ್ತಿದೆ.
ಉಚಿತವಾಗಿ ಹೊಲಿಗೆ ಯಂತ್ರಗಳನ್ನ ಪಡೆಯಲು ಬೇಕಾದ ದಾಖಲಾತಿಗಳು:
ಪಾಸ್ಪೋರ್ಟ್ ಸೈಜ್ ಗಾತ್ರದ ಭಾವಚಿತ್ರ ಸ( )
ಹೊಲಿಗೆ ತರಬೇತಿ ಪಡೆದ ಪ್ರಮಾಣ ( )
ಪತ್ರ ಜಾತಿ ಪ್ರಮಾಣ ಪತ್ರ ( )
ಮರ ಕೆಲಸ ಕಸುಬಿನ ಹಾಗೂ ದೋಭಿ ಕಸುಬಿನ ಕುಶಲಕರ್ಮಿ ಯಾಗಿದ್ದಲ್ಲಿ ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೃಡೀಕರಣ ಪತ್ರ ಕಾರ್ಮಿಕ ಇಲಾಖೆಯಿಂದ ವಿತರಿಸಿದ ಕುಶಲಕರ್ಮಿ ಗುರುತಿನ ಚೀಟಿ ಬೇಕಾಗುತ್ತದೆ. ( )
ಸಹಾಯಧನವನ್ನ ಪಡೆಯಲು ಬೇಕಾಗಿರುವ ದಾಖಲಾತಿಗಳು
ಪಾಸ್ಪೋರ್ಟ್ ಸೈಜ್ ಗಾತ್ರದ ಭಾವಚಿತ್ರ ( )
ಜಾತಿ ಪ್ರಮಾಣ ಪತ್ರ ( )
ಬ್ಯಾಂಕ್ ಪುಸ್ತಕ ಸಲ( )
ಬಡ್ಡಿ ಸಹಾಯಧನ ನಮೂನೆ ( )
ನಿಗದಿತ ನಮೋನಿಯಲ್ಲಿ ಬ್ಯಾಂಕ್ನಿಂದ ಸಾಲ ಮಂಜೂರಾತಿ ಹಾಗೂ ಬಿಡುಗಡೆಯಾಗಿರುವ ಪತ್ರ ಉದ್ಯಮ ನೋಂದಣಿ ಪತ್ರ ಸ್ಥಳೀಯ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರ ( )
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಚಿಕ್ಕಮಂಗಳೂರು 15 ಸೆಪ್ಟೆಂಬರ್ 2023
ಮೈಸೂರು 4 ಸಪ್ಟೆಂಬರ್ 2023
ಮಂಡ್ಯ 10 ಅಕ್ಟೋಬರ್ 2023
ತುಮಕೂರು 31 ಆಗಸ್ಟ್ 2023
ನೋಟಿಫಿಕೇಶನ್ ನನ್ನ ಚೆಕ್ ಮಾಡಲು ಕೆಳಗಿನ ಮೇಲೆ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ವಿಧಾನ
ಹಂತ ಒಂದು : ಮೊದಲಿಗೆ ಆಯಾ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಕೇಳಲಾದ ನೀಡಲಾದ ಅರ್ಜಿಯನ್ನು ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ 2: ನಂತರ ವೈಯಕ್ತಿಕ ವಿವರಣೆಗಳನ್ನು ಕೇಳಲಾಗುತ್ತದೆ ಅವುಗಳನ್ನು ಸಂಪೂರ್ಣವಾಗಿ ತುಂಬಬೇಕಾಗುತ್ತದೆ
ಹಂತ 3: ನಂತರ ನೀವು ಯಾವ ಯೋಜನೆಗೆ ಅರ್ಹತೆ ಪಡೆಯಬೇಕೆಂದು ಅಂದುಕೊಂಡಿದ್ದಿರೋ ಆಯೋಜನೆಗೆ ಸೆಲೆಕ್ಟ್ ಮಾಡಿಕೊಳ್ಳಬೇಕಾಗುತ್ತದೆ
ಹಂತ 4: ನಂತರ ವಿಳಾಸ ಮತ್ತು ಇ-ಮೇಲ್ ಐಡಿ ಫೋನ್ ನಂಬರ್ ಶೇಕ್ಷಣ ಅರ್ಹತೆ ಕೇಳದ ಮಾಹಿತಿಗಳನ್ನ ಸಂಪೂರ್ಣವಾಗಿ ಭರ್ತಿ ಮಾಡಿ
ಹಂತ 5: ನಂತರ ಘೋಷಣೆಯಲ್ಲಿ ಅಗ್ರಿ ಎಂಬ ಬಾಕ್ಸ್ ಮೇಲೆ ಕ್ಲಿಕ್ ಮಾಡಿ
ಹಂತ 6: ನಂತರ ಅಟ್ಯಾಚ್ ಅನೇಕ್ಷರ್ ಮೇಲೆ ಕ್ಲಿಕ್ ಮಾಡಿ ಕೇಳಲಾ ದಾಖಲಾತಿಗಳನ್ನ ಅಪ್ಲೋಡ್ ಮಾಡಿ ಕೊನೆಯದಾಗಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
ನಿಮ್ಮ ಅರ್ಜಿ ಸಂಪೂರ್ಣ ವಾಗಿರುತ್ತದೆ ಹೆಚ್ಚಿನ ಮಾಹಿತಿಗಾಗಿ ಮೇಲೆ ನೀಡಲಾದ ವಾಟ್ಸಪ್ ಗ್ರೂಪ್ ಗೆ ಸೇರಿಕೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ಲಿಂಕ ಮೇಲೆ ಕ್ಲಿಕ್ ಮಾಡಿ ನಮ್ಮ ಯುಟ್ಯೂಬ್ ಚಾನೆಲ್ ಗೆ ಸಬ್ಸ್ಕ್ರೈಬ್ ಮಾಡಿಕೊಳ್ಳಬಹುದು.
Thans you........💓💓
----------------------------------------------------------------------------------------------------------------------------------- ಹಾಗೆ ನಮ್ಮ ಯುಟ್ಯೂಬ್ ಚಾನೆಲ್ ಫೇಸ್ಬುಕ್ ಟ್ವಿಟ್ಟರ್ ಇನ್ ವೆಬ್ ಸೈಟ್ ಗೆ ಭೇಟಿ ನೀಡಿ
-------------------------------------------------------------------------------------------------------------------------
ದಯವಿಟ್ಟು ಗಮನಿಸಿ: ಸಾರ್ವಜನಿಕ ಸೇವಾ ಯೋಜನೆಗಳು ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಹಾಕುತ್ತಿಲ್ಲ.
**** ಲೇಖನ ಮುಕ್ತಾಯ ****
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು, Youtube ಲಿಂಕ್ ಮೇಲೆ ಕ್ಲಿಕ್ ಮಾಡಿ
ಹಾಗೆ ನಮ್ಮ ಯುಟ್ಯೂಬ್ ಚಾನೆಲ್ ಫೇಸ್ಬುಕ್ ಟ್ವಿಟ್ಟರ್ ಇನ್ ವೆಬ್ ಸೈಟ್ ಗೆ ಭೇಟಿ ನೀಡಿ
-------------------------------------------------------------------------------------------------------------------------
ದಯವಿಟ್ಟು ಗಮನಿಸಿ: ಸಾರ್ವಜನಿಕ ಸೇವಾ ಯೋಜನೆಗಳು ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಹಾಕುತ್ತಿಲ್ಲ.
**** ಲೇಖನ ಮುಕ್ತಾಯ ****
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು, Youtube
ಲಿಂಕ್ ಮೇಲೆ ಕ್ಲಿಕ್ ಮಾಡಿ
.jpg)
.jpg)
.jpg)


No comments: