ಗಂಗಾ ಕಲ್ಯಾಣ ಯೋಜನೆ

 

ಗಂಗಾ ಕಲ್ಯಾಣ ಯೋಜನೆ

 

ಎಲ್ಲರಿಗೂ ನಮಸ್ಕಾರಗಳು ಇವತ್ತಿನ ಮಾಹಿತಿ ಪ್ರಕಾರ ಬೋರ್ವೆಲ್ ಕೊರೆಸಲು ಮತ್ತು ಪಂಪ್ಸೆಟ್ ಮೋಟಾರ್ ಹಾಗೂ ವಿದ್ಯುತ್ ಕರಣ ಮಾಡಲು ಸರ್ಕಾರದಿಂದ ಸಹಾಯಧನ ಪಡೆಯಬೇಕೆ? ಹಾಗಾದರೆ.ಈ ಲೇಖನವನ್ನ ಪೂರ್ತಿಯಾಗಿ ಓದಿ.



ಗಂಗಾ ಕಲ್ಯಾಣಿ ಯೋಜನೆ :

ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಕೊಳವೆಬಾವಿಯನ್ನು ಕೊರೆದು, ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು ಒದಗಿಸುವ ಯೋಜನೆಯಾಗಿದ್ದು, ಈ ಯೋಜನೆಯು ಸಂಪೂರ್ಣವಾಗಿ ಸಹಾಯಧನ ಪಡೆಯಬಹುದಾಗಿದ.


ಕರ್ನಾಟಕ ಗಂಗಾ ಕಲ್ಯಾಣ  ಯೋಜನೆ 2023:

ಯೋಜನೆ ಗಂಗಾ ಕಲ್ಯಾಣ

ಅರ್ಜಿದಾರ ವಯಸ್ಸು 18 ರಿಂದ 55 ವರ್ಷ 

ಸಹಾಯಧನದ ಮೊತ್ತ ಮೂರು ಲಕ್ಷದಿಂದ ನಾಲ್ಕು ಲಕ್ಷದ ವರೆಗೆ 

 ಈ ಯೋಜನೆಯು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅವರಿಗೆ ಮಾತ್ರ ಈ ಯೋಜನೆಗೆಹರಾಗಿರುತ್ತಾರೆ


ವೈಯಕ್ತಿಕ ಕೊಳವೆ ಬಾವಿ ಯೋಜನೆಗಾಗಿ ಸರ್ಕಾರವು ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಚಿಕ್ಕಮಂಗಳೂರು ರಾಮನಗರ ತುಮಕೂರು ಜಿಲ್ಲೆಗಳಿಗೆ 4 ಲಕ್ಷ ರೂಗಳನ್ನ ನೀಡುತ್ತದೆ . ಮತ್ತು ಇತರೆ ಇನ್ನುಳಿದ ಜಿಲ್ಲೆಗಳಿಗೆ 3 ಲಕ್ಷಗಳು ಮಾತ್ರ ನಿಗದಿಪಡಿಸಲಾಗುತ್ತದೆ.



ಅರ್ಹತೆ:

  1. ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
  1. ಪ್ರತಿ ಫಲಾನುಭವಿಗೆ 1 ಎಕರೆ 20 ಗುಂಟೆ (1 ಎಕರೆ 50 ಸೆಂಟ್ಸ್) ಎಕರೆಯಿಂದ 5 ಎಕರೆಯವರೆಗೆ ಖುಷ್ಕಿ ಜಮೀನಿರಬೇಕು,ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಇಂತಹ ಜಿಲ್ಲೆಗಳಲ್ಲಿ ಜಮೀನಿನ ಲಭ್ಯತೆ ಬಹಳ ಕಡಿಮೆ ಇರುವುದರಿಂದ ಕನಿಷ್ಠ  1 ಎಕರೆ ಜಮೀನನ್ನು ಹೋದಿರತಕ್ಕದ್ದು.
  1. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು.
  1. ಅರ್ಜಿದಾರರು ಸಣ್ಣ /ಅತಿ ಸಣ್ಣ ಹಿಡುವಳಿದಾರ ರೈತರಾಗಿರಬೇಕು.
  1. ಗ್ರಾಮೀಣ ಪ್ರದೇಶಗಳಲ್ಲಿ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ರೂ. 96,000/- ಗಳನ್ನು ಮೀರಬಾರದು.
  1. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು

 ಬೇಕಾಗುವ ದಾಖಲಾತಿಗಳು :-

1.ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣಪತ್ರ

2.ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ

3.ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)

4.ಇತ್ತೀಚಿನ ಆರ್‌ಟಿಸಿ ಪ್ರತಿ

5.ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಸಣ್ಣ/ ಅತಿ ಸಣ್ಣ ಹಿಡುವಳಿದಾರ ಪ್ರಮಾಣಪತ್ರ

6.ಬ್ಯಾಂಕ್ ಪಾಸ್ ಬುಕ್ ಪ್ರತಿ

7.ಭೂ-ಕಂದಾಯ ಪಾವತಿಸಿದ ರಸೀದಿ

8.ಸ್ವಯಂ ಘೋಷಣೆ ಪತ್ರ

9.ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ



ಅರ್ಜಿಯನ್ನು ಸಲ್ಲಿಸುವುದು ಹೇಗೆ:-

ಅಭ್ಯರ್ಥಿ ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

ಅಧಿಕೃತ ವೆಬ್ಸೈಟ್ ಇದಾಗಿದೆ:-

ಕೆಳಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ:-



Thans you........💓💓


----------------------------------------------------------------------------------------------------------------------------------
  • ಹಾಗೆ ನಮ್ಮ ಯುಟ್ಯೂಬ್ ಚಾನೆಲ್ ಫೇಸ್ಬುಕ್ ಟ್ವಿಟ್ಟರ್ ಇನ್ ವೆಬ್ ಸೈಟ್ ಗೆ ಭೇಟಿ ನೀಡಿ

    -------------------------------------------------------------------------------------------------------------------------


    ದಯವಿಟ್ಟು ಗಮನಿಸಿ: ಸಾರ್ವಜನಿಕ ಸೇವಾ ಯೋಜನೆಗಳು ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಹಾಕುತ್ತಿಲ್ಲ.

                                           **** ಲೇಖನ ಮುಕ್ತಾಯ ****

           ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

           ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
     
           ಸಬ್ ಸ್ಕ್ರೈಬ್ ಆಗಲು, Youtube 
     
           ಲಿಂಕ್  ಮೇಲೆ ಕ್ಲಿಕ್ ಮಾಡಿ












No comments: